“ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮ”
- ಸಂಪಾದಕೀಯ
- Dec 18, 2024
- 1 min read
“ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮ”

ಶ್ರೀ ಚೆನ್ನಕೇಶವ ದೇವಸ್ಥಾನ ಸುಳ್ಯ
ಶ್ರೀ ಚೆನ್ನಕೇಶವ ದೇವರಿಗೆ ಡಾ. ಕೆ. ವಿ. ಚಿದಾನಂದ ಮತ್ತು ಮನೆಯವರು ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮಕ್ಕೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಶ್ರೀ ಹರೀಶ್ ಆರಿಕೋಡಿ ಅವರನ್ನು ಕೆವಿಜಿ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಶ್ರೀ ಅಕ್ಷಯ್ ಕುರುಂಜಿ ಅವರು ಧರ್ಮದರ್ಶಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. 🙏🙏
Comments