ಫೆ.10 ರಂದು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಮ್ಮಟೋತ್ಸವ
- ಸಂಪಾದಕೀಯ
- Dec 7, 2024
- 1 min read
ಫೆ.10 ರಂದು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಮ್ಮಟೋತ್ಸವ

ಆಸಕ್ತ ಭಜನಾ ತಂಡಗಳಿಗೆ ಭಾಗವಹಿಸಲು ಅವಕಾಶ
ಬೆಳ್ತಂಗಡಿ ತಾಲೂಕಿನ ಬೆಳಾಲು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಇಲ್ಲಿ ಫೆ.10 ರಿಂದ 14 ರವರೆಗೆ ವಾರ್ಷಿಕ ಉತ್ಸವ ನಡೆಯಲಿದೆ. ಆ ಪ್ರಯುಕ್ತ ಫೆ.10 ರಂದು ಸಂಜೆ 6:00 ಗಂಟೆಯಿಂದ ಕ್ಷೇತ್ರದಲ್ಲಿ ಭಜನಾ ಕಮ್ಮಟೋತ್ಸವ ನಡೆಯಲಿದ್ದು, ಪುರುಷ ಹಾಗೂ ಮಹಿಳಾ ಭಜನಾ ತಂಡಗಳಿಗೆ ಎಲ್ಲರಿಗೂ ಭಾಗವಹಿಸಲು ಅವಕಾಶವಿದ್ದು, ಭಾಗವಹಿಸುವ ತಂಡ ಇದ್ದರೆ 9591171730 ಈ ನಂಬರ್ ಗೆ ಸಂಪರ್ಕಿಸಬಹುದು ಎಂದು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳು ತಿಳಿಸಿದ್ದಾರೆ.
Comments