ದೆಹಲಿ ವಿಧಾನಸಭಾ ಚುನಾವಣೆ : ಅರವಿಂದ್ ಕೇಜ್ರಿವಾಲ್ಗೆ ಸೋಲು
- ಸಂಪಾದಕೀಯ
- Feb 8
- 1 min read
ದೆಹಲಿ ವಿಧಾನಸಭಾ ಚುನಾವಣೆ : ಅರವಿಂದ್ ಕೇಜ್ರಿವಾಲ್ಗೆ ಸೋಲು

ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಎಎಪಿ ಪರಿಷ್ಠ ಅರವಿಂದ ಕೇಜ್ರಿವಾಲ್ ಅವರಿಗೆ ಭಾರಿ ಮುಖಭಂಗವಾಗಿದೆ. ನವದೆಹಲಿ ಕ್ಷೇತ್ರದಿಂದ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಅವರಿಗೆ ಸೋಲಾಗಿದೆ. ಇದರೊಂದಿಗೆ ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಆಡಳಿತಾರೂಢ ಎಎಪಿಗೆ ಹಾಗೂ ಕೇಜ್ರಿವಾಲ್ಗೆ ಭಾರೀ ಮುಖಭಂಗವಾದಂತಾಗಿದೆ.
Comentarios