ನವಗ್ರಹ ಸಿನಿಮಾದ "ಶೆಟ್ಟಿ" ಖ್ಯಾತಿಯ ನಟ ಗಿರಿ ದಿನೇಶ್ ನಿಧನ
- ಸಂಪಾದಕೀಯ

- Feb 8
- 1 min read
ನವಗ್ರಹ ಸಿನಿಮಾದ "ಶೆಟ್ಟಿ" ಖ್ಯಾತಿಯ ನಟ ಗಿರಿ ದಿನೇಶ್ ನಿಧನ

ಬೆಂಗಳೂರು, ಫೆಬ್ರವರಿ 08 : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ನವಗ್ರಹ ಸಿನಿಮಾ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಗಿರಿ ದಿನೇಶ್(45) ಹೃದಯಾಘಾತದಿಂದ ನಿಧನರಾಗಿದ್ದಾರೆ. ಗಿರಿ ದಿನೇಶ್ ನವಗ್ರಹ ಸಿನಿಮಾದ ಮೂಲಕ ಖ್ಯಾತಿಯನ್ನು ಗಳಿಸಿದ್ದರು. ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆಯೇ ನಿಧನರಾಗಿದ್ದಾರೆ.














Comments