ಮುಂದಿನ ವಾರ ಕರ್ನಾಟಕದ ಈ ಭಾಗದ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ...!!
- ಸಂಪಾದಕೀಯ
- Mar 9
- 1 min read
Updated: Mar 10
ಮುಂದಿನ ವಾರ ಕರ್ನಾಟಕದ ಈ ಭಾಗದ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ...!!

ಮುಂದಿನ ವಾರ ಮೂರು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಕೂಡ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Comments